Railway Requerments In 2025: ರೈಲ್ವೆ ಇಲಾಖೆಯಲ್ಲಿ ಭರ್ಜರಿ ನೇಮಕಾತಿ! ಅರ್ಹರು ಈಗಲೇ ಅರ್ಜಿ ಸಲ್ಲಿಕೆ ಮಾಡಿ.
ಈಗ ನಮ್ಮ ಭಾರತೀಯ ರೈಲ್ವೆ ಇಲಾಖೆಯಲ್ಲಿ ಕೆಲಸವನ್ನು ಮಾಡಲು ಕನಸನ್ನು ಕಂಡಿರುವವರಿಗೆ ಈಗ ಸಿಹಿ ಸುದ್ದಿ ಎಂದು ಹೇಳಬಹುದು. ಈಗ ರೈಲ್ವೆ ನೇಮಕಾತಿ ಮಂಡಳಿ ವತಿಯಿಂದ 2025 26 ನೇ ಸಾಲಿಗೆ ನಮ್ಮ ದೇಶದ ರೈಲ್ವೆ ಇಲಾಖೆಯಲ್ಲಿ 311 ಜೂನಿಯರ್ ಟ್ರಾನ್ಸ್ಲೇಟರ್ ಹುದ್ದೆಗಳು ಈಗ ಭರ್ತಿ ಮಾಡಲು ಅಧಿಕೃತವಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದಾರೆ.

ಈಗ ನೀವು ಕೂಡ ಈ ಒಂದು ಹುದ್ದೆ ಲಾಭ ಪಡೆಯಬೇಕಾದರೆ ನಮ್ಮ ಈ ಲೇಖನದಲ್ಲಿ ನೀಡಿರುವಂತಹ ಸಂಪೂರ್ಣವಾದ ಮಾಹಿತಿಗಳನ್ನು ಓದಿಕೊಂಡು. ನೀವು ಕೂಡ ಈ ಒಂದು ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವಂತ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಿ. ಹುದ್ದೆಗಳ ಲಾಭಗಳನ್ನು ಪಡೆಯಬಹುದು..
ಹುದ್ದೆಯ ಮಾಹಿತಿ
ಈ ಒಂದು ಹುದ್ದೆಗಳನ್ನು ಕರೆದಿರುವಂತೆ ಇಲಾಖೆಯ ಹೆಸರು ರೈಲ್ವೆ ಇಲಾಖೆ ಈ ಒಂದು ಇಲಾಖೆಯಲ್ಲಿ ಈಗ ಜೂನಿಯರ್ ಟ್ರಾನ್ಸ್ಲೇಟರ್ ಹುದ್ದೆಗಳು ಖಾಲಿ ಇದ್ದು. ಈ ಇಲಾಖೆಯಲ್ಲಿ ಈಗ 311 ಹುದ್ದೆಗಳು ಖಾಲಿ ಇವೆ ನೀವು ಅರ್ಹ ಇದ್ದರೆ ಅರ್ಜಿ ಸಲ್ಲಿಕೆ ಮಾಡಬಹುದು.
ಶೈಕ್ಷಣಿಕ ಅರ್ಹತೆ ಏನು?
ಈಗ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡುವಂತಹ ಅಭ್ಯರ್ಥಿಗಳು ಪದವಿಯನ್ನು ಕಡ್ಡಾಯವಾಗಿ ಪಾಸ್ ಆಗಿರಬೇಕು. ಆಗ ಮಾತ್ರ ಅವರು ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡಲು ಅರ್ಹತೆಯನ್ನು ಪಡೆಯುತ್ತಾರೆ.
ವಯೋಮಿತಿ ಏನು?
ಈಗ ಈ ಒಂದು ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡುವಂತಹ ಅಭ್ಯರ್ಥಿಗಳು ಈಗ ಕನಿಷ್ಠ 18 ವರ್ಷದಿಂದ 25 ವರ್ಷದ ಒಳಗೆ ಇರಬೇಕಾಗುತ್ತದೆ. ಆಗ ಮಾತ್ರ ಅವರು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.
ಆಯ್ಕೆ ಪ್ರಕ್ರಿಯೆ ಏನು?
ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಿದಂತಹ ಅಭ್ಯರ್ಥಿಗಳಿಗೆ ಮೊದಲು ಕಂಪ್ಯೂಟರ್ ಆಧಾರಿತ ಪರೀಕ್ಷೆಯನ್ನು ತೆಗೆದುಕೊಂಡು ಆನಂತರ ಅವರನ್ನು ಶಾರ್ಟ್ ಲಿಸ್ಟ್ ಮಾಡಿ. ನಂತರ ಅವರ ದಾಖಲೆಗಳನ್ನು ಪರಿಶೀಲನೆ ಮಾಡಿ. ಅವರನ್ನು ಈ ಒಂದು ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಸಂಬಳದ ಮಾಹಿತಿ
ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಮಾಸಿಕವಾಗಿ 19,900 ರಿಂದ 44,900 ರವರೆಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಬ್ಯಾಂಕ್ ಖಾತೆ ವಿವರ
- ಮೊಬೈಲ್ ನಂಬರ್
- ಸಹಿ
- ಇತ್ತೀಚಿನ ಭಾವಚಿತ್ರ
- ಶೈಕ್ಷಣಿಕ ದಾಖಲೆಗಳು
ಅರ್ಜಿ ಸಲ್ಲಿಸುವುದು ಹೇಗೆ?
ಈಗ ಈ ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡಲು ನಾವು ಈ ಕೆಳಗೆ ನೀಡಿರುವ ರೈಲ್ವೆ ಇಲಾಖೆ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ. ಅದರಲ್ಲಿ ನೀವು ಸಂಪೂರ್ಣವಾದಂತಹ ವೈಯಕ್ತಿಕ ಮಾಹಿತಿಗಳು ಹಾಗೂ ಶೈಕ್ಷಣಿಕ ಮಾಹಿತಿಗಳನ್ನು ಸರಿಯಾದ ರೀತಿಯಲ್ಲಿ ಭರ್ತಿ ಮಾಡಿಕೊಂಡು ನೀವು ಕೂಡ ಈ ಒಂದು ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದು.
LINK : Apply Now
ಪ್ರಮುಖ ದಿನಾಂಕಗಳು
- ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ: 30 ಡಿಸೆಂಬರ್ 2025
- ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 29 ಜನವರಿ 2026