Ration Card Canceled List: ರಾಜ್ಯದಲ್ಲಿ ಮತ್ತೆ 4.5 ರೇಷನ್ ಕಾರ್ಡ್ ರದ್ದು! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿಕೊಳ್ಳಿ? ಇಲ್ಲಿದೆ ನೋಡಿ ಮಾಹಿತಿ.
ಈಗ ನಮ್ಮ ರಾಜ್ಯ ಸರ್ಕಾರ ಈ ಒಂದು ಗ್ಯಾರಂಟಿ ಯೋಜನೆಗಳ ಆರ್ಥಿಕ ಕಡಿಮೆ ಮಾಡಲು ಈಗ ರಾಜ್ಯ ಸರ್ಕಾರ ಮುಂದಾಗಿದ್ದು ನಿಗದಿತ ಮಾನದಂಡಗಳನ್ನು ಉಲ್ಲಂಘಿಸಿ ಯಾರೆಲ್ಲ ರೇಷನ್ ಕಾರ್ಡ್ ಅನ್ನು ಪಡೆದುಕೊಂಡಿದ್ದರು. ಅಂತವರ ರೇಷನ್ ಕಾರ್ಡ್ ರದ್ದು ಮಾಡಲು ಈಗ ಸರ್ಕಾರವು ಮುನ್ನಡೆದು ಈಗ ಸುಮಾರು 4.5 ಲಕ್ಷ ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ಈಗಾಗಲೇ ರದ್ದು ಮಾಡಿದೆ.

ಈಗ ಈ ಒಂದು ರೇಷನ್ ಕಾರ್ಡ್ ಯಾರೆಲ್ಲ ರದ್ದುಗೊಂಡಿದೆ ಅಂತವರಿಗೆ ಇನ್ನು ಮುಂದೆ ಗೃಹಲಕ್ಷ್ಮಿ ಸೇರಿದಂತೆ ಸರ್ಕಾರದಿಂದ ಬರುವ ಎಲ್ಲಾ ಯೋಜನೆಗಳಿಂದ ಅವರು ಹೊರಗೆ ಉಳಿಯುತ್ತಾರೆ. ಇದರಿಂದಾಗಿ ರಾಜ್ಯಕ್ಕೆ ಸುಮಾರು 110 ಕೋಟಿ ಹೆಚ್ಚು ಅಧಿಕ ಹಣ ಉಳಿತಾಯವಾಗುತ್ತಿದ್ದು. ಆದ್ದರಿಂದ ಈಗ ಯಾರೆಲ್ಲ ಸುಳ್ಳು ದಾಖಲೆಗಳನ್ನು ನೀಡಿ. ರೇಷನ್ ಕಾರ್ಡ್ ಅನ್ನು ಪಡೆದುಕೊಂಡಿದ್ದಾರೆ ಅಂತ ಅವರು ಈಗ ಈ .ಒಂದು ಯೋಜನೆಗಳ ಲಾಭಗಳನ್ನು ಪಡೆಯಲು ಇರುವುದಿಲ್ಲ
ಅದೇ ರೀತಿಯಾಗಿ ಸ್ನೇಹಿತರಿಗೆ ನಿಮ್ಮ ರೇಷನ್ ಕಾರ್ಡ್ ಕೂಡ ರದ್ದಾಗಿದೆ ಇಲ್ಲವೆ ಹಾಗೂ ಏನು ಮಾಡಬೇಕು ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಪಡೆದುಕೊಳ್ಳಬೇಕು. ನಮ್ಮ ಈ ಲೇಖನದಲ್ಲಿ ನೀಡಿರುವಂತಹ ಸಂಪೂರ್ಣವಾದ ಮಾಹಿತಿಗಳನ್ನು ಕೊನೆಯವರೆಗೂ ಓದಿಕೊಂಡು ನೀವು ಕೂಡ ಈಗ ರೇಷನ್ ಕಾರ್ಡ್ ರದ್ದಾಗಿದೆ ಇಲ್ಲವೆ ಎಂಬುದನ್ನು ತಿಳಿದುಕೊಂಡು ರದ್ದಾಗಿದ್ದರೆ ಏನು ಮಾಡಬೇಕು ಎಂಬುದರ ಬಗ್ಗೆ ಕೂಡ ಮಾಹಿತಿ ಪಡೆದುಕೊಂಡು ಈಗ ನೀವು ಕೂಡ ನಿಮ್ಮ ರೇಷನ್ ಕಾರ್ಡ್ ಗಳನ್ನು ಪಡೆಯಬಹುದು.
ರೇಷನ್ ಕಾರ್ಡ ನ ಮಾಹಿತಿ
ಈಗ ಈ ಒಂದು ರೇಷನ್ ಕಾರ್ಡ್ ಬಹುಮುಖ್ಯ ದಾಖಲೆ .ಏಕೆಂದರೆ ಸರ್ಕಾರದಿಂದ ಬರುವಂತಹ ಪ್ರತಿಯೊಂದು ಯೋಜನೆಗಳ ಲಾಭಗಳನ್ನು ಪಡೆದುಕೊಳ್ಳಬೇಕೆಂದುಕೊಂಡಿದ್ದರೆ ಈಗ ನಿಮಗೆ ಈ ಒಂದು ರೇಷನ್ ಕಾರ್ಡ್ ಬಹುಮುಖ್ಯ ದಾಖಲೆ ಆಗಿರುತ್ತದೆ. ಅಂದರೆ ಗೃಹಲಕ್ಷ್ಮಿ ಯೋಜನೆ ಆಗಿರಬಹುದು ಅಥವಾ ಅನ್ನಭಾಗ್ಯ ಯೋಜನೆ ಆಗಿರಬಹುದು ಇಲ್ಲವೇ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ಬರುವಂತ ಪ್ರತಿಯೊಂದು ಯೋಜನೆಗಳ ಲಾಭ ಪಡೆಯಲು ಈಗ ಈ ಒಂದು ರೇಷನ್ ಕಾರ್ಡ್ ಬಹುಮುಖ್ಯ ದಾಖಲೆ ಆಗಿರುತ್ತದೆ.
ಅಷ್ಟೇ ಅಲ್ಲದೆ ಈಗ ನಮ್ಮ ರಾಜ್ಯದಂತ 4.5 ಲಕ್ಷ ರೇಷನ್ ಕಾರ್ಡ್ ರದ್ದು ಮಾಡಿದ್ದು. ವಿವಿಧ ಯೋಜನೆ ಮೂಲಕ ಈಗ ಪಟ್ಟಿಯಿಂದ ಸುಮಾರು 14.50 ಲಕ್ಷ ಹೆಸರುಗಳನ್ನು ಈಗ ತೆಗೆದು ಹಾಕಲಾಗಿದೆ ಎಂಬ ಮಾಹಿತಿಯನ್ನು ನೀಡಿದ್ದಾರೆ. ಈ ಒಂದು ಅಭ್ಯರ್ಥಿಗಳನ್ನು ತೆಗೆದುಹಾಕಲು ಮುಖ್ಯ ಕಾರಣಗಳು ಏನೆಂದರೆ ಈಗ ಆದಾಯ ತೆರಿಗೆ ಪಾವತಿ ಮಾಡುತ್ತಾ ಇರುವವರು ಹಾಗೂ ಅವರ ಕುಟುಂಬದಲ್ಲಿ ಯಾರಾದರೂ ಸರಕಾರಿ ನೌಕರರನ್ನು ಹೊಂದಿರುವವರು. ಅಂಥವರನ್ನು ಗುರುತಿಸಿ ಈಗ ಸರ್ಕಾರವು ಅವುಗಳನ್ನು ರದ್ದು ಮಾಡಲು ಈಗ ಮುಂದಾಗಿದೆ.
ನಿಮ್ಮ ರೇಷನ್ ಕಾರ್ಡ್ ರದ್ದಾದರೆ ಏನು ಮಾಡಬೇಕು
ಒಂದು ವೇಳೆ ಸ್ನೇಹಿತರೆ ಈಗ ಸರ್ಕಾರವು ರದ್ದು ಮಾಡುವಂತ ಸಮಯದಲ್ಲಿ ಒಂದು ವೇಳೆ ತಪ್ಪಾಗಿ ನಿಮ್ಮ ರೇಷನ್ ಕಾರ್ಡ್ ಏನಾದರೂ ರದ್ದಾಗಿದ್ದರೆ ನೀವು ಅದಕ್ಕೆ ಬೇಕಾಗುವಂತ ಅಗತ್ಯ ದಾಖಲೆಗಳಾದ ಜಾತಿಯ ಪ್ರಮಾಣ ಪತ್ರ ಹಾಗೂ ಆಧಾರ್ ಕಾರ್ಡ್ ಗಳನ್ನು ತೆಗೆದುಕೊಂಡು ನಿಮ್ಮ ಹತ್ತಿರ ಇರುವಂತಹ ಆಹಾರ ಇಲಾಖೆಗೆ ಭೇಟಿಯನ್ನು ನೀಡಿ. ಅಲ್ಲಿರುವ ಆಫೀಸರ್ಗಳಿಗೆ ಈ ಎಲ್ಲ ದಾಖಲೆಗಳನ್ನು ನೀಡಿ. ನಿಮ್ಮ ರೇಷನ್ ಕಾರ್ಡ್ ಸರಿಯಾಗಿದ್ದರೆ ಮತ್ತೆ ಆ ಒಂದು ರೇಷನ್ ಕಾರ್ಡ್ಗಳನ್ನು ಮರು ಸ್ಥಾಪನೆ ಮಾಡಲು ನಿಮಗೆ ಅವಕಾಶವನ್ನು ನೀಡುತ್ತಾರೆ.
ಅನರ್ಹ ಪಟ್ಟಿಯನ್ನು ಚೆಕ್ ಮಾಡುವುದು ಹೇಗೆ?
- ಈಗ ನಾವು ನಿಮಗೆ ಈ ಕೆಳಗೆ ನೀಡಿರುವ ಅಧಿಕೃತ ವೆಬ್ಸೈಟ್ ಗೆ ಮೊದಲು ನೀವು ಭೇಟಿಯನ್ನು ನೀಡಿ.
- ಆನಂತರ ಅದರಲ್ಲಿ ನೀವು ಈ ರೇಷನ್ ಕಾರ್ಡ್ ನ ಮೇಲೆ ನೀವು ಕ್ಲಿಕ್ ಮಾಡಿಕೊಳ್ಳಿ.
- ತದನಂತರ ಅದರಲ್ಲಿ ನಿಮಗೆ Show Canceled / Suspend List ಕಾಣುತ್ತದೆ. ಅದರ ಮೇಲಿನ ಕ್ಲಿಕ್ ಮಾಡಿಕೊಳ್ಳಿ.
- ಆನಂತರ ಅದರಲ್ಲಿ ನೀವು ನಿಮ್ಮ ಜಿಲ್ಲೆಯ ತಾಲೂಕು ತಿಂಗಳು ವರ್ಷಗಳನ್ನು ಸೆಲೆಕ್ಟ್ ಮಾಡಿಕೊಂಡು ಮುಂದುವರೆಯಿರಿ.
- ಆನಂತರ ನಿಮ್ಮ ಮುಂದೆ ಒಂದು ಪಟ್ಟಿ ದೊರೆಯುತ್ತದೆ. ಅದರಲ್ಲಿ ನಿಮ್ಮ ಹೆಸರು ಇದ್ದರೆ ನಿಮ್ಮ ರೇಷನ್ ಕಾರ್ಡ್ ಕೂಡ ರದ್ದಾಗಿದೆ ಎಂದು ಅರ್ಥ.
LINK : Check Now