RRB Requerment In 2026: ರೈಲ್ವೆ ಇಲಾಖೆಯಲ್ಲಿ ಪ್ರತ್ಯೇಕ ವರ್ಗದ ಹುದ್ದೆಗಳಿಗೆ ಅರ್ಜಿ ಪ್ರಾರಂಭ! ಇಲ್ಲಿದೆ ನೋಡಿ ಮಾಹಿತಿ.

RRB Requerment In 2026: ರೈಲ್ವೆ ಇಲಾಖೆಯಲ್ಲಿ ಪ್ರತ್ಯೇಕ ವರ್ಗದ ಹುದ್ದೆಗಳಿಗೆ ಅರ್ಜಿ ಪ್ರಾರಂಭ! ಇಲ್ಲಿದೆ ನೋಡಿ ಮಾಹಿತಿ.

ಈಗ ಯಾರೆಲ್ಲ ಈ ಒಂದು ರೈಲ್ವೆ ಇಲಾಖೆಯಲ್ಲಿ ಹುದ್ದೆಗಳನ್ನು ಹುಡುಕುತ್ತಾ ಇದ್ದೀರಾ ಅಂತ ಅವರಿಗೆ ಒಂದು ಸಿಹಿ ಸುದ್ದಿ ಎಂದು ಹೇಳಬಹುದು. ಈಗ ರೈಲ್ವೆ ಇಲಾಖೆಯಲ್ಲಿ ಈಗ ಪದವಿ ಮತ್ತು ಸ್ನಾತಕೋತ್ತರ ಪದವಿಗ ಪಾಸ ಆಗಿರುವವರಿಗೆ ಸಿಹಿ ಸುದ್ದಿ ಹೇಳಬಹುದು. ಈಗ ಅರ್ಹ ಇರುವಂತ ಪ್ರತಿಯೊಬ್ಬರು ಕೂಡ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.

RRB Requerment In 2026

ಈಗ ನೀವು ಕೂಡ ಈ ಒಂದು ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಿ. ಹುದ್ದೆಗಳ ಲಾಭಗಳನ್ನು ಪಡೆದುಕೊಳ್ಳಬೇಕು ಎಂದುಕೊಂಡಿದ್ದರೆ ಈಗ ಈ ಒಂದು ಹುದ್ದೆಗಳ ಪಡೆಯಲು ಅರ್ಹತೆಗಳು, ಬೇಕಾಗುವ ದಾಖಲೆಗಳು, ಯಾವ ರೀತಿಯಾಗಿ ಅರ್ಜಿ ಸಲ್ಲಿಸಬೇಕು ಎಂಬುದರ ಸಂಪೂರ್ಣವಾದ ಮಾಹಿತಿ ಈಗ ಈ ಒಂದು ಲೇಖನದಲ್ಲಿ ಇದೆ.

ಹುದ್ದೆಯ ಮಾಹಿತಿ

ಈಗ ಈ ಒಂದು ರೈಲ್ವೆ ಇಲಾಖೆಯಲ್ಲಿ ಒಟ್ಟಾರೆಗೆ ಈಗ 312 ಹುದ್ದೆಗಳನ್ನು ಭರ್ತಿ ಮಾಡುತ್ತಾ ಇದ್ದು. ಇದರಲ್ಲಿ ಈಗ ಕಾನೂನು ಸಲಹೆಗಾರರು, ಹಿರಿಯ ಪ್ರಚಾರ ನಿರೀಕ್ಷಕರು, ಜೂನಿಯರ್ ಅನುವಾದಕರು, ಲ್ಯಾಬ್ ಅಸಿಸ್ಟೆಂಟ್ ಮತ್ತು ಸೈಂಟಿಫಿಕ್ ಅಸಿಸ್ಟೆಂಟ್ ಹುದ್ದೆಗಳು ಖಾಲಿ ಇದ್ದು. ಈಗ ನೀವೇನಾದರೂ ಈ ಒಂದು ಹುದ್ದೆಗಳಿಗೆ ಅರ್ಹ ಇದ್ದರೆ ಕೂಡಲೇ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

ಶೈಕ್ಷಣಿಕ ಅರ್ಹತೆ ಏನು?

ಈಗ ಈ ಒಂದು ಹುದ್ದೆಗೆ ನೀವೇನಾದರೂ ಅರ್ಜಿಯನ್ನು ಸಲ್ಲಿಕೆ ಮಾಡಬೇಕು ಎಂದುಕೊಂಡಿದ್ದರೆ ಪದವಿ, ಕಾನೂನು ಪದವಿ ಅಥವಾ ಡಿಪ್ಲೋಮಾ ನೀವು ಕಡ್ಡಾಯವಾಗಿ ಪಾಸ್ ಆಗಿರಬೇಕು. ಆಗಲೇ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

ವಯೋಮಿತಿ ಏನು?

ಈಗ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡುವಂತಹ ಅಭ್ಯರ್ಥಿಗಳು 18 ವರ್ಷವನ್ನು ಮೇಲ್ಪಟ್ಟಿರಬೇಕು. ಆಗಲೇ ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಬಹುದು.

ವೇತನದ ಮಾಹಿತಿ

ಈಗ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಿ. ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 19,000 ದಿಂದ 44,900 ವರೆಗೆ ಸಾಲವನ್ನು ಅವರು ಪಡೆದುಕೊಳ್ಳಬಹುದಾಗಿದೆ.

ಆಯ್ಕೆ ಪ್ರಕ್ರಿಯೆ ಏನು?

ಈಗ ನೀವು ಕೂಡ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ನಂತರ ಮೊದಲಿಗೆ ನಿಮಗೆ ಲಿಖಿತ ಪರೀಕ್ಷೆ ಆನಂತರ ಕೌಶಲ್ಯ ಪರೀಕ್ಷೆ ಹಾಗೆ ನಿಮ್ಮ ದಾಖಲೆಗಳನ್ನು ಪರಿಶೀಲನೆ ಮಾಡಿಕೊಂಡು ನಂತರ ವೈದ್ಯಕೀಯ ತಪಾಸನೆಯನ್ನು ಮಾಡಿಕೊಂಡು ನಿಮ್ಮನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಬೇಕಾಗುವ ದಾಖಲೆಗಳು ಏನು?

  • ಆಧಾರ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಮೊಬೈಲ್ ನಂಬರ್
  • ಇಮೇಲ್ ಐಡಿ
  • ಶೈಕ್ಷಣಿಕ ದಾಖಲೆಗಳು

ಅರ್ಜಿ ಸಲ್ಲಿಸುವುದು ಹೇಗೆ?

  • ಈಗ ನಾವು ಈ ಕೆಳಗೆ ನೀಡಿರುವ ರೈಲ್ವೆ ಇಲಾಖೆ ಅಧಿಕೃತ ವೆಬ್ಸೈಟ್ ಗೆ ಮೊದಲು ಬೇಟೆಯನ್ನು ನೀಡಿ.
  • ಆನಂತರ ನೀವು ಅದರಲ್ಲಿ ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಂಡು ಅರ್ಹತೆಗಳನ್ನು ತಿಳಿದುಕೊಳ್ಳಿ.
  • ಆನಂತರ ನೀವು ಅಪ್ಲೈ ಬಟನ್ ಮೇಲೆ ಕ್ಲಿಕ್ ಮಾಡಿಕೊಂಡು ಮುಂದುವರೆಯಿರಿ.
  • ಆನಂತರ ನೀವು ನಿಮ್ಮ ವೈಯಕ್ತಿಕ ಮತ್ತು ಶೈಕ್ಷಣಿಕ ವಿವರಗಳನ್ನು ಸರಿಯಾದ ರೀತಿಯಲ್ಲಿ ಭರ್ತಿ ಮಾಡಿ.
  • ತದನಂತರ ನೀವು ನಿಮ್ಮ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಬೇಕಾಗುತ್ತದೆ.
  • ಆನಂತರ ಅದರಲ್ಲಿ ನಿಗದಿಪಡಿಸಿದ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿ ಮಾಡಬೇಕಾಗುತ್ತದೆ.
  • ನೀವು ಭರ್ತಿ ಮಾಡಿರುವ ಪ್ರತಿ ದಾಖಲೆಗಳು ಸರಿ ಇದ್ದರೆ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಿ.

LINK : Apply Now 

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜನವರಿ 29 2026

Leave a Comment