Sainika School Requerment: ಸೈನಿಕ ಶಾಲೆಯಲ್ಲಿ ನೇಮಕಾತಿ! ಟೀಚರ್ ಮತ್ತು ವಾರ್ಡ್ ನ  ಹುದ್ದೆಗಳಿಗೆ ಅರ್ಜಿ ಪ್ರಾರಂಭ! ಈಗಲೇ ಅರ್ಜಿ ಸಲ್ಲಿಸಿ.

Sainika School Requerment: ಸೈನಿಕ ಶಾಲೆಯಲ್ಲಿ ನೇಮಕಾತಿ! ಟೀಚರ್ ಮತ್ತು ವಾರ್ಡ್ ನ  ಹುದ್ದೆಗಳಿಗೆ ಅರ್ಜಿ ಪ್ರಾರಂಭ! ಈಗಲೇ ಅರ್ಜಿ ಸಲ್ಲಿಸಿ.

ಈಗ ನಿಮ್ಮ ಮನೆಯಲ್ಲಿ ಏನಾದರೂ ಕೆಲಸವಿಲ್ಲದೆ ಕೂತಿರುವಂತ ಪದವಿ ವಿದ್ಯಾರ್ಥಿಗಳು ಹಾಗೂ 10ನೇ ತರಗತಿ ಪಾಸಾದ ಅಭ್ಯರ್ಥಿಗಳು ಇದ್ದರೆ ಈಗ ಪ್ರತಿಷ್ಠಿತ ಸೈನಿಕ ಶಾಲೆಯಲ್ಲಿ ಕೆಲಸವನ್ನು ಗಿಟ್ಟಿಸಿಕೊಳ್ಳಬೇಕು ಎಂಬುವ ಕನಸನ್ನು ಹೊಂದಿರುವ ಪ್ರತಿಯೊಬ್ಬರಿಗೂ ಕೂಡ ಇದೊಂದು ಸಿಹಿ ಸುದ್ದಿ ಎಂದು ಹೇಳಬಹುದು. ಈಗ ವಿಜಯಪುರ ಜಿಲ್ಲೆಯ ಸೈನಿಕ್ ಶಾಲೆಯು ಈಗ ಖಾಲಿ ಇರುವ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಅಭ್ಯರ್ಥಿಗಳಿಂದ ಈಗ ಅರ್ಜಿಗಳನ್ನು ಸಲ್ಲಿಕೆ ಮಾಡಲು ಪ್ರಾರಂಭ ಮಾಡಿದ್ದು. ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

Sainika School Requerment

ಒಂದು ಸೈನಿಕ ಶಾಲೆಗಳಲ್ಲಿ ಇರುವಂತ ಟೀಚರ್ ಹಾಗೂ ವಾರ್ಡನ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡುವ ಅಭ್ಯರ್ಥಿಗಳು ನಾವು ಈ ಕೆಳಗೆ ತಿಳಿಸಿರುವ ಪ್ರತಿಯೊಂದು ಮಾಹಿತಿಗಳನ್ನು ಓದಿಕೊಳ್ಳಿ. ಏಕೆಂದರೆ ನಾವು ಇದರಲ್ಲಿ ಅರ್ಜಿ ಸಲ್ಲಿಸಲು ಅರ್ಹತೆಗಳು ಏನು? ಬೇಕಾಗುವ ದಾಖಲೆಗಳು ಏನು ಹಾಗೂ ಯಾವ ರೀತಿಯಾಗಿ ಅರ್ಜಿ ಸಲ್ಲಿಸಬೇಕು ಎಂಬುದರ ಬಗ್ಗೆ ಸಂಪೂರ್ಣವಾದಂತ ಮಾಹಿತಿ ಈಗ ಈ ಒಂದು ಲೇಖನದಲ್ಲಿ ಇದೆ.

ಹುದ್ದೆಗಳ ಮಾಹಿತಿ

ಈಗ ಈ ಒಂದು ನೇಮಕಾತಿಯಲ್ಲಿ ಕೇವಲ ಶಿಕ್ಷಕರಿಗೆ ಮಾತ್ರವಲ್ಲದೆ ಇದ್ದರೆ ಸೇವಾ ವಿಭಾಗಗಳಿಗೂ ಕೂಡ ಆದ್ಯತೆಗಳನ್ನು ನೀಡಲಾಗುತ್ತಿದೆ. ಈಗ PGT  ಮತ್ತು TGT ಶಿಕ್ಷಕರು, ಸಂಗೀತ ಶಿಕ್ಷಕರು, ವಾರ್ಡ್ ವೈಸ್ ಕೌನ್ಸಿಲರ್ ಮತ್ತು ಮಹಿಳಾ ಅಭ್ಯರ್ಥಿಗಳಿಗಾಗಿ ನರ್ಸಿಂಗ್ ಸಿಸ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ.

ಶೈಕ್ಷಣಿಕ ಅರ್ಹತೆ ಏನು?

ಈಗ ಸ್ನೇಹಿತರೆ ನೀವೇನಾದರೂ ಈ ಒಂದು ಶಿಕ್ಷಕ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ ಈಗ ನೀವು ಪದವಿ ಅಥವಾ ಸ್ನಾತಕೋತ್ತರ ಪದವಿ ಜೊತೆಗೆ ಬಿಎಡ್, ಪದವಿ ಪಾಸ್ ಆಗಿರಬೇಕಾಗುತ್ತದೆ. ಹಾಗೆ ವಾರ್ಡ್ ಬಾಯ್ಸ್ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 10ನೇ ತರಗತಿ ಪಾಸ್ ಆಗಿದ್ದರೆ ಸಾಕು. ಆಗ ಮಾತ್ರ ಅವರು ಅರ್ಜಿ ಸಲ್ಲಿಕೆ ಮಾಡಬಹುದು. ಅದೇ ರೀತಿಯಾಗಿ ನರ್ಸಿಂಗ್ ನಲ್ಲಿ ಡಿಪ್ಲೋಮಾ ಅಥವಾ ಬಿಎಸ್ಸಿ ಅವರು ಮಾಡಿರಬೇಕಾಗುತ್ತದೆ.

ವಯೋಮಿತಿ ಏನು?

ಶಿಕ್ಷಕ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡುವ ಅಭ್ಯರ್ಥಿಗಳು 21 ರಿಂದ 40 ವರ್ಷದ ಒಳಗೆ ಇರಬೇಕು ಹಾಗೂ ವಾರ್ಡ್ ಬೈಕ್ ಮತ್ತು ನರ್ಸಿಂಗ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 50 ವರ್ಷದವರೆಗೂ ಕೂಡ ಅವಕಾಶವನ್ನು ನೀಡಲಾಗಿದೆ.

ಬೇಕಾಗುವ ದಾಖಲೆಗಳು ಏನು?

  • ಆಧಾರ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಮೊಬೈಲ್ ನಂಬರ್
  • ಇಮೇಲ್ ಐಡಿ
  • ಇತ್ತೀಚಿನ ಭಾವಚಿತ್ರ
  • ಬ್ಯಾಂಕ್ ಖಾತೆ ವಿವರ

ಅರ್ಜಿ ಸಲ್ಲಿಸುವುದು ಹೇಗೆ?

ಈಗ ನೀವು ಕೂಡ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಾವು ಈ ಕೆಳಗೆ ನೀಡಿರುವ ಅಧಿಕೃತ ವೆಬ್ ಸೈಟ್ ಗೆ ಮೊದಲು ಭೇಟಿಯನ್ನು ನೀಡಿ. ಅದರಲ್ಲಿ ನೀವು ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಅದಕ್ಕೆ ಬೇಕಾಗುವ ಪ್ರತಿಯೊಂದು ದಾಖಲೆಗಳನ್ನು ಸರಿಯಾದ ರೀತಿಯಲ್ಲಿ ಭರ್ತಿ ಮಾಡಿಕೊಂಡು ನೀವು ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

LINK : Apply Now 

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16 ಜನವರಿ 2026

Leave a Comment