Sewing Machion Distribution Free In Womans: ರಾಜ್ಯದಲ್ಲಿರುವ ಮಹಿಳೆಯರಿಗೆ ಈಗ ಸರಕಾರದಿಂದ ಉಚಿತ ಹೊಲಿಗೆ ಯಂತ್ರ ವಿತರಣೆ! ಈ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಿ.
ಈಗ ನಮ್ಮ ಕರ್ನಾಟಕದ ಗ್ರಾಮೀಣ ಭಾಗದಲ್ಲಿ ಈಗ ಹಲವು ಮಹಿಳೆಯರು ಹೊಲಿಗೆ ಕೌಶಲ್ಯವನ್ನು ಹೊಂದಿದ್ದರೂ ಕೂಡ ಯಂತ್ರದ ಕೊರತೆಯಿಂದಾಗಿ ಮನೆಯಲ್ಲಿ ಕುಳಿತು ಆದಾಯ ಮಾಡಲು ಈಗ ಸಾಧ್ಯವಾಗುತ್ತಾ ಇಲ್ಲ. ಆದರೆ ಈಗ ಈ ಒಂದು ಸಮಸ್ಯೆಗೆ ಪರಿಹಾರವಾಗಿ ನಮ್ಮ ಕರ್ನಾಟಕ ಸರ್ಕಾರದ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯು ಪ್ರತಿ ವರ್ಷವೂ ಕೂಡ ಈಗ ಉಚಿತ ವಿದ್ಯುತ್ ಹೊಲಿಗೆ ಯಂತ್ರಗಳನ್ನು ವಿತರಣೆ ಮಾಡುತ್ತಿದೆ.

ಹಾಗೆ ಈಗ ಈ ಒಂದು ಯೋಜನೆ ಈಗ ಬಡತನದಿಂದ ಬಂದಿರುವ ಮಹಿಳೆಯರಿಗೆ ಆರ್ಥಿಕ ಸ್ವಾತಂತ್ರ್ಯವನ್ನು ನೀಡಲು ಮುಂದಾಗಿದೆ. ಮಹಿಳೆಯರಿಗೆ ಈಗ ಸಣ್ಣ ವ್ಯಾಪಾರ ಪ್ರಾರಂಭ ಮಾಡಲು ಕೂಡ ಈ ಒಂದು ಯೋಜನೆ ಈಗ ಸಹಾಯ ಮಾಡುತ್ತದೆ.
ಯೋಜನೆಯ ಮಾಹಿತಿ
ಈಗ ಜಿಲ್ಲಾ ಉದ್ಯಮ ಕೇಂದ್ರಗಳ ಮೂಲಕ ನಡೆಯುವಂತ ಈ ಒಂದು ಕಾರ್ಯಕ್ರಮ ಗ್ರಾಮೀಣ ಮಹಿಳಾ ಕುಶಲಕರ್ಮಿಗಳಿಗೆ ಈಗ ಉಚಿತವಾಗಿ ಹೊಲಿಗೆ ಯಂತ್ರವನ್ನು ನೀಡುತ್ತಿದೆ. ಹಾಗೆ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮಗಳು ಕೂಡ ಈಗ ಇದೇ ರೀತಿಯಾದಂತಹ ಹೊಸ ಹೊಸ ಯೋಜನೆಗಳನ್ನು ಜಾರಿಗೆ ಮಾಡುತ್ತಾರೆ. ಅಷ್ಟೇ ಅಲ್ಲದೆ ಈಗ ಎಲ್ಲಾ ಹಿಂದುಳಿದ ಮತ್ತು ಗ್ರಾಮೀಣ ಮಹಿಳೆಯರು ಈ ಒಂದು ಯೋಜನೆ ಲಾಭವನ್ನು ಪಡೆದುಕೊಳ್ಳಬಹುದು.
ಅರ್ಜಿ ಸಲ್ಲಿಸಲು ಅರ್ಹತೆಗಳು ಏನು?
- ಈ ಒಂದು ಯೋಜನೆ ಅರ್ಜಿ ಸಲ್ಲಿಸಲು ಕರ್ನಾಟಕದ ಗ್ರಾಮೀಣ ಭಾಗದ ಮಹಿಳೆಯರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.
- ಹಾಗೆ ಕುಟುಂಬದ ವಾರ್ಷಿಕ ಆದ ಈ 1.5 ಲಕ್ಷಕ್ಕಿಂತ ಕಡಿಮೆ ಇರಬೇಕು.
- ಆನಂತರ ಟೇಲರ್ ನಲ್ಲಿ ಮೂಲಭೂತ ಜ್ಞಾನ ಅಥವಾ ತರಬೇತಿಯನ್ನು ಪಡೆದಿರಬೇಕು.
- ಆನಂತರ ಗ್ರಾಮ ಪಂಚಾಯಿತಿ ಅಥವಾ ಕಾರ್ಮಿಕ ಇಲಾಖೆಯಿಂದ ವೃತ್ತಿ ದೃಢೀಕರಣ ಪತ್ರ ಇರಬೇಕು.
- ಅರ್ಜಿ ಸಲ್ಲಿಸುವ ಮಹಿಳೆಯ ವಯಸ್ಸು 18 ರಿಂದ 50 ವರ್ಷದ ಒಳಗೆ ಇರಬೇಕಾಗುತ್ತದೆ.
ಎಷ್ಟು ಯಂತ್ರಗಳನ್ನು ಪಡೆಯಬಹುದು
ಈಗ ಒಂದು ಕುಟುಂಬ ಈಗ ಈ ಒಂದು ಯೋಜನೆ ಮೂಲಕ ಒಂದು ಕುಟುಂಬಕ್ಕೆ ಒಂದು ವಿದ್ಯುತ್ ಚಾಲಿತ ಹೊಲಿಗೆ ಯಂತ್ರವನ್ನು ಸಂಪೂರ್ಣವಾಗಿ ಉಚಿತವಾಗಿ ನೀಡುತ್ತದೆ. ಕೆಲವು ಜಿಲ್ಲೆಗಳಲ್ಲಿ ಈಗ ಉಚಿತ ಹೊಲಿಗೆ ಯಂತ್ರ ನೀಡುವುದರ ಜೊತೆಗೆ ತರಬೇತಿಯನ್ನು ಕೂಡ ನೀಡುತ್ತಾ ಇದ್ದಾರೆ.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಬ್ಯಾಂಕ್ ಖಾತೆಯ ವಿವರ
- ರೇಷನ್ ಕಾರ್ಡ್
- ಆದಾಯ ಪ್ರಮಾಣ ಪತ್ರ
- ಗ್ರಾಮ ಪಂಚಾಯತ್ ದೃಢೀಕರಣ ಪತ್ರ
- ಪಾಸ್ ಪೋರ್ಟ್ ಅಳತೆಯಭಾವಚಿತ್ರ
ಅರ್ಜಿ ಸಲ್ಲಿಸುವುದು ಹೇಗೆ?
- ಈಗ ನೀವು ಕೂಡ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಲು ಈ ಕೆಳಗಿನ ಲಿಂಕ್ ಮೇಲೆ ಮೊದಲು ಕ್ಲಿಕ್ ಮಾಡಿಕೊಳ್ಳಿ.
- LINK : Apply Now
- ಆನಂತರ ನೀವು ಅದರಲ್ಲಿ ನಿಮ್ಮ ಮೊಬೈಲ್ ನಂಬರ್ ಮತ್ತು ಆಧಾರ್ ಕಾರ್ಡ್ ನಂಬರನ್ನು ಹಾಕಿ ನೊಂದಣಿ ಮಾಡಿಕೊಳ್ಳಿ.
- ಆನಂತರ ನೀವು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಜಿಲ್ಲಾ ಉದ್ಯಮ ಕೇಂದ್ರಗಳನ್ನು ಆಯ್ಕೆ ಮಾಡಿಕೊಳ್ಳಿ.
- ಆನಂತರ ನೀವು ನಿಮ್ಮ ವಯಕ್ತಿಕ ವಿವರ ಮತ್ತು ಆದಾಯ ಹಾಗೂ ಕೌಶಲ್ಯ ವಿವರಗಳನ್ನು ನಮೂದಿಸಿ.
- ನೀವು ಈ ವೆಬ್ ಸೈಟ್ ನಲ್ಲಿ ನೀಡಿರುವಂತಹ ಪ್ರತಿಯೊಂದು ಮಾಹಿತಿಗಳು ಸರಿಯಾದ ರೀತಿಯಲ್ಲಿದ್ದರೆ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ ನೀವು ಕೂಡ ಅರ್ಜಿ ಮಾಡಬಹುದು.