Students Scholarships In 2025: ಈಗ 2025 26 ನೇ ಸಾಲಿನ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಸ್ಕಾಲರ್ಷಿಪ್ ಗೆ ಅರ್ಜಿ ಸಲ್ಲಿಕೆ ಪ್ರಾರಂಭ! ಈಗಲೇ ಅರ್ಜಿ ಸಲ್ಲಿಸಿ.

Students Scholarships In 2025: ಈಗ 2025 26 ನೇ ಸಾಲಿನ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಸ್ಕಾಲರ್ಷಿಪ್ ಗೆ ಅರ್ಜಿ ಸಲ್ಲಿಕೆ ಪ್ರಾರಂಭ! ಈಗಲೇ ಅರ್ಜಿ ಸಲ್ಲಿಸಿ.

ಈಗ ನಮ್ಮ ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆ 2025 26 ನೇ ಸಾಲಿನ ಮೆಟ್ರಿಕ್ ನಂತರದ ಮತ್ತು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪ್ರಥಮ ಪ್ರಯುಕ್ತದಲ್ಲಿ ಪಾಸಾದಂತಹ ಉತ್ತೀರ್ಣನಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಈಗ ಪ್ರೋತ್ಸಾಹ ಧನವನ್ನು ನೀಡಲು ಅರ್ಜಿಗಳನ್ನು ಪ್ರಾರಂಭ ಮಾಡಿದೆ.

ಈಗ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ರಾಜ್ಯ ಸರ್ಕಾರದಿಂದ ಸಮಾಜ ಕಲ್ಯಾಣ ಇಲಾಖೆಯ ಮೂಲಕ ಪ್ರೋತ್ಸಾಹ ಧನ ಯೋಜನೆ ಅಡಿಯಲ್ಲಿ ಈಗ ಈ ಒಂದು ವಿದ್ಯಾರ್ಥಿ ವೇತನವನ್ನು ಈಗ ನೀಡಲಾಗುತ್ತಿದೆ. ಈಗ ನೀವು ಕೂಡ ನೀವು ಲೇಖನಗಳ ಮೂಲಕ ಯಾವೆಲ್ಲ ವಿದ್ಯಾರ್ಥಿ ವೇತನಗಳಿಗೂ ಅರ್ಜಿ ಸಲ್ಲಿಕೆ ಮಾಡಬೇಕು ಮತ್ತು ಅರ್ಜಿಯನ್ನು ಯಾವ ರೀತಿಯಾಗಿ ಸಲ್ಲಿಸಬೇಕು ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

ವಿದ್ಯಾರ್ಥಿ ವೇತನದ ಮಾಹಿತಿ

ಈಗ ಯಾರೆಲ್ಲಾ ಅತ್ಯಂತ ಕುಡುಬಡತನದಲ್ಲಿ ತಮ್ಮ ವಿದ್ಯಾಭ್ಯಾಸವನ್ನು ಮಾಡುತ್ತಾ ಇದ್ದರು. ಅಂತ ಅವರಿಗೆ ಇದೊಂದು ಸಿಹಿಸುದ್ದಿ ಎಂದು ಹೇಳಬಹುದು. ಈಗ  ಮೆಟ್ರಿಕ್ ನಂತರದ ಪ್ರತಿ ವಿದ್ಯಾರ್ಥಿಗಳು ಕೂಡ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.

ಅರ್ಹತೆಗಳು ಏನು?

  • ವಿದ್ಯಾರ್ಥಿಗಳು ಕರ್ನಾಟಕದ ಖಾಯಂ ನಿವಾಸಿಗಳು ಆಗಿರಬೇಕು.
  • ಆನಂತರ ವಿದ್ಯಾರ್ಥಿಗಳು ಕಡ್ಡಾಯವಾಗಿ ಪರಿಶಿಷ್ಟ ಜಾತಿ ವರ್ಗಕ್ಕೆ ಸೇರಿದವರು ಆಗಿರಬೇಕು.
  • ಹಾಗೆ ಆಯಾ ಕೋರ್ಸುಗಳಲ್ಲಿ ಈಗ ಒಂದೇ ಬಾರಿಗೆ ಅವರು ಪಾಸಾಗಿರಬೇಕು.

ದೊರೆಯುವ ವಿದ್ಯಾರ್ಥಿ ವೇತನ ಎಷ್ಟು?

ಈಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಮಾಡಿದ  ಅಭ್ಯರ್ಥಿಗಳಿಗೆ ಈಗ ವಾರ್ಷಿಕವಾಗಿ 7,000 ದಿಂದ 35,000 ದವರೆಗೆ  ವಿದ್ಯಾರ್ಥಿ ವೇತನವನ್ನು ಪಡೆಯಬಹುದು.

ಬೇಕಾಗುವ ದಾಖಲೆಗಳು ಏನು?

  • ಆಧಾರ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಅಂಕ ಪಟ್ಟಿಗಳು
  • ಸ್ನಾತಕೋತ್ತರ ಪದವಿ ಪ್ರಮಾಣ ಪತ್ರ
  • ಬ್ಯಾಂಕ್ ಖಾತೆಯ ವಿವರ
  • ಮೊಬೈಲ್ ನಂಬರ್
  • ಇಮೇಲ್ ಐಡಿ
  • ವಿದ್ಯಾರ್ಥಿಯ ಭಾವಚಿತ್ರ

ಅರ್ಜಿ ಸಲ್ಲಿಸುವುದು ಹೇಗೆ?

ಈಗ ನೀವು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ ನಾವು ಈ ಲೇಖನದಲ್ಲಿ ನೀಡುವಂತಹ ಪ್ರತಿಯೊಂದು ಮಾಹಿತಿಯನ್ನು ಸರಿಯಾದ ರೀತಿಯಲ್ಲಿ ಓದಿಕೊಂಡು ಹಾಗೆ ಈ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಅದರಲ್ಲಿ ಕೇಳುವಂತ ಪ್ರತಿಯೊಂದು ದಾಖಲಾತಿಗಳನ್ನು ಸರಿಯಾದ ರೀತಿಯಲ್ಲಿ ಭರ್ತಿ ಮಾಡಿ. ಈಗ ನೀವು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

Link : Apply Now 

 

Leave a Comment