Ashrya Nivasa Scheme: ಆಶ್ರಯ ಯೋಜನೆ ಮೂಲಕ ಮನೆ ನಿರ್ಮಾಣ ಮಾಡಿಕೊಳ್ಳಲು ಸರ್ಕಾರದಿಂದ 2 ಲಕ್ಷ ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ.
Ashrya Nivasa Scheme: ಆಶ್ರಯ ಯೋಜನೆ ಮೂಲಕ ಮನೆ ನಿರ್ಮಾಣ ಮಾಡಿಕೊಳ್ಳಲು ಸರ್ಕಾರದಿಂದ 2 ಲಕ್ಷ ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ. ಈಗ ಸ್ವಂತ ಮನೆಯ ಕನಸನ್ನು ಕಾಣುತ್ತಿರುವಂತೆ ನಮ್ಮ ರಾಜ್ಯದ ಬಡ ಕುಟುಂಬಗಳಿಗೆ ಈಗ ಸರಕಾರದಿಂದ ಭರ್ಜರಿ ಸಿಹಿ ಸುದ್ದಿ ಎಂದು ಹೇಳಬಹುದು. ಈಗ ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮ ಮೂಲಕ ನಡೆಸುವಂತಹ ಬಸವ ವಸತಿ ಯೋಜನೆ ಅಡಿಯಲ್ಲಿ ಈಗ ಆರ್ಥಿಕವಾಗಿ ಹಿಂದುಳಿದ ನಿವಾಸಿಗಳಿಗೆ ಮನೆ ನಿರ್ಮಾಣ ಮಾಡಲು ಈಗ 2 ಲಕ್ಷದವರೆಗೆ ಸಹಾಯಧನವನ್ನು … Read more