Atal Pension Yojane: ಕೇಂದ್ರದಿಂದ ಹಿರಿಯ ನಾಗರಿಕರಿಗೆ ಈಗ ಸಿಹಿ ಸುದ್ದಿ? ಪ್ರತಿ ತಿಂಗಳು 5000 ಪಿಂಚಣಿ! ಈಗಲೇ ಅರ್ಜಿ ಸಲ್ಲಿಸಿ.

Atal Pension Yojane

Atal Pension Yojane: ಕೇಂದ್ರದಿಂದ ಹಿರಿಯ ನಾಗರಿಕರಿಗೆ ಈಗ ಸಿಹಿ ಸುದ್ದಿ? ಪ್ರತಿ ತಿಂಗಳು 5000 ಪಿಂಚಣಿ! ಈಗಲೇ ಅರ್ಜಿ ಸಲ್ಲಿಸಿ. ಈಗ ಕೇಂದ್ರ ಸರ್ಕಾರದ ಅಟಲ್ ಪಿಂಚಣಿ ಯೋಜನೆ ಆರ್ಥಿಕ ಸ್ವಾತಂತ್ರ್ಯಕ್ಕೆ ಬಲವಾದ ಬೆಂಬಲವಾಗಿದೆ ಎಂದು ಹೇಳಿದರೆ ತಪ್ಪಾಗುವುದಿಲ್ಲ. ಈಗ ಸಂಘಟಿತ ಕ್ಷೇತ್ರದ ಕಾರ್ಮಿಕರು, ಸಣ್ಣ ವ್ಯಾಪಾರಿಗಳು, ಕೃಷಿಕರು ಮತ್ತು ಕಡಿಮೆ ಆದಾಯವನ್ನು ಹೊಂದಿರುವವರು ಈಗ 60 ವರ್ಷ ದಾಟಿದ ನಂತರ ಪ್ರತಿ ತಿಂಗಳು 1000 ದಿಂದ 5000 ದವರೆಗೆ ಪಿಂಚಣಿ ಅನ್ನು ಅವರು ಪಡೆದುಕೊಳ್ಳಬಹುದು. … Read more