Digital E Asstes Distribuation For Gram Panchayta: ಈಗ ಗ್ರಾಮ ಪಂಚಾಯತಿ ಎಲ್ಲಾ ಆಸ್ತಿಗಳಿಗೆ ಡಿಜಿಟಲ್ ಆಸ್ತಿ ಪ್ರಮಾಣ ಪತ್ರ ವಿತರಣೆ!
Digital E Asstes Distribuation For Gram Panchayta: ಈಗ ಗ್ರಾಮ ಪಂಚಾಯತಿ ಎಲ್ಲಾ ಆಸ್ತಿಗಳಿಗೆ ಡಿಜಿಟಲ್ ಆಸ್ತಿ ಪ್ರಮಾಣ ಪತ್ರ ವಿತರಣೆ! ಈಗ ರಾಜ್ಯ ಸರ್ಕಾರವು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವಂತಹ ಎಲ್ಲಾ ಆಸ್ತಿಗಳಿಗೆ ಈ ಸ್ವತ್ತು ಪ್ರಮಾಣ ಪತ್ರ ವಿತರಣೆಗೆ ಮುಂದಾಗಿದೆ. ಈಗ ಸ್ನೇಹಿತರೆ ಇದಕ್ಕಾಗಿ ಸರ್ಕಾರ ಹೊಸ ನಿಯಮಗಳನ್ನು ಅಂತಿಮಗೊಳಿಸಿದ್ದು. ಈಗ ಈ ಒಂದು ಮಹತ್ವದ ಯೋಜನೆಗೆ ಸಂಬಂಧಿಸಿ ದಂತಹ ಸಂಪೂರ್ಣವಾದ ಮಾಹಿತಿ ಈ ಒಂದು ಲೇಖನದಲ್ಲಿ ಇದೆ. ಈಗ ನಮ್ಮ ರಾಜ್ಯದಂತ … Read more