Free Mushroom Krushi Training: ಉಚಿತವಾಗಿ ಅಣಬೆ ಕೃಷಿ ತರಬೇತಿಗೆ ಅರ್ಜಿ ಸಲ್ಲಿಕೆಗಳು ಪ್ರಾರಂಭ! ಈಗಲೇ ಅರ್ಜಿ ಸಲ್ಲಿಸಿ.
Free Mushroom Krushi Training: ಉಚಿತವಾಗಿ ಅಣಬೆ ಕೃಷಿ ತರಬೇತಿಗೆ ಅರ್ಜಿ ಸಲ್ಲಿಕೆಗಳು ಪ್ರಾರಂಭ! ಈಗಲೇ ಅರ್ಜಿ ಸಲ್ಲಿಸಿ. ಈಗ ಗ್ರಾಮೀಣ ಮತ್ತು ನಗರ ಭಾಗದ ನಿರುದ್ಯೋಗಿ ಅಭ್ಯರ್ಥಿಗಳಿಗೆ ಈಗ ತಮ್ಮದೇ ಆದ ಸ್ವಂತ ಉದ್ಯೋಗವನ್ನು ಪ್ರಾರಂಭ ಮಾಡಲು ಯೋಜನೆಯನ್ನು ಹಾಕಿಕೊಂಡಿದ್ದರೆ. ಈಗ ನೀವು ನಿಮ್ಮ ಹತ್ತಿರ ಇರುವ ಸಣ್ಣ ಜಾಗದಲ್ಲಿ ಮನೆಯ ಬಳಿಯಲಿ ಈಗ ಅಣಬೆ ಉತ್ಪಾದನೆಯನ್ನು ಮಾಡಲು ಅವಕಾಶವಿದ್ದು. ಇದಕ್ಕಾಗಿ ಅವಶ್ಯವಿರುವಂತಹ ಕೌಶಲ್ಯದ ತರಬೇತಿಯನ್ನು ಪಡೆದುಕೊಳ್ಳಲು ಈಗ ಕೆನರಾ ಬ್ಯಾಂಕ್ ಗ್ರಾಮೀಣ ಸ್ವಉದ್ಯೋಗ ತರಬೇತಿ … Read more