Gruhalakshmi Scheme New Rules: ಗೃಹಲಕ್ಷ್ಮಿ ಯೋಜನೆಯ ಹಣ ಪಡೆಯಲು ಹೊಸ ರೂಲ್ಸ್! ಇಲ್ಲಿದೆ ಮಾಹಿತಿ.
Gruhalakshmi Scheme New Rules: ಗೃಹಲಕ್ಷ್ಮಿ ಯೋಜನೆಯ ಹಣ ಪಡೆಯಲು ಹೊಸ ರೂಲ್ಸ್! ಇಲ್ಲಿದೆ ಮಾಹಿತಿ. ಈಗ ನಮ್ಮ ಕರ್ನಾಟಕ ರಾಜ್ಯದಲ್ಲಿ ಈ ಒಂದು ಗೃಹಲಕ್ಷ್ಮಿ ಯೋಜನೆಯ ಮಹಿಳೆಯರಿಗೆ ಆರ್ಥಿಕ ನೆರವು ನೀಡುವಂತಹ ಒಂದು ಪ್ರಮುಖ ಯೋಜನೆಯ ಆಗಿದೆ. ಈ ಒಂದು ಯೋಜನೆಯು ಕಾಂಗ್ರೆಸ್ ಸರ್ಕಾರ 2023 ಆಗಸ್ಟ್ ನಲ್ಲಿ ಪ್ರಾರಂಭ ಮಾಡಿದ್ದು. ಈಗ ಅರ್ಹ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಪ್ರತಿ ತಿಂಗಳು 2000 ಹಣವನ್ನು ವರ್ಗಾಯಿಸುವಂತಹ ಗುರಿಯನ್ನು ಈ ಒಂದು ಯೋಜನೆ ಹೊಂದಿದೆ. ಅಷ್ಟೇ ಅಲ್ಲದೆ … Read more