Infosys Foundation Scholarship: ವಿದ್ಯಾರ್ಥಿಗಳಿಗೆ ಈಗ 1 ಲಕ್ಷದವರೆಗೆ ವಿದ್ಯಾರ್ಥಿ ವೇತನ! ಅರ್ಹ  ವಿದ್ಯಾರ್ಥಿಗಳು ಈಗಲೇ ಅರ್ಜಿಯನ್ನು ಸಲ್ಲಿಕೆ ಮಾಡಿ.

Infosys Foundation Scholarship

Infosys Foundation Scholarship: ವಿದ್ಯಾರ್ಥಿಗಳಿಗೆ ಈಗ 1 ಲಕ್ಷದವರೆಗೆ ವಿದ್ಯಾರ್ಥಿ ವೇತನ! ಅರ್ಹ  ವಿದ್ಯಾರ್ಥಿಗಳು ಈಗಲೇ ಅರ್ಜಿಯನ್ನು ಸಲ್ಲಿಕೆ ಮಾಡಿ. ಈಗ ನಮ್ಮ ದೇಶದಲ್ಲಿ ಅನೇಕ ಪ್ರಜ್ಞಾವಂತ ವಿದ್ಯಾರ್ಥಿನಿಯರು ಈಗ ತಮ್ಮ ಶಿಕ್ಷಣದ ಕನಸುಗಳನ್ನು ಸಾಧಿಸಲು ಬಯಸಿದರು ಕೂಡ ಅವರಿಗೆ ಆರ್ಥಿಕ ಅಡಚನೆಗಳಿಂದ ಈಗ ಅವರು ತಮ್ಮ ಶಿಕ್ಷಣವನ್ನು ಅರ್ಧದಲ್ಲಿ ಬಿಡುವಂತಾಗುತ್ತದೆ. ಆದರೆ ಈಗ ಗ್ರಾಮೀಣ ಭಾಗದಲ್ಲಿ ಶಿಕ್ಷಣದ ವ್ಯಾಪ್ತಿಯನ್ನು ಸವಾಲಾಗಿರುವ ಸಂದರ್ಭದಲ್ಲಿ ಇನ್ಫೋಸಿಸ್ ಫೌಂಡೇಶನ್ ಸಂಸ್ಥೆಯು ಈಗ ಯುವ ಮಹಿಳೆಯರ ಭವಿಷ್ಯವನ್ನು ರೂಪಿಸುವ ಉದ್ದೇಶದಿಂದ ಈ … Read more