Karnataka Police Requerment: ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ 4,656 ಹುದ್ದೆಗೆ ನೇಮಕಾತಿ! ಈಗಲೇ ಅರ್ಜಿಯನ್ನು ಸಲ್ಲಿಸಿ.
Karnataka Police Requerment: ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ 4,656 ಹುದ್ದೆಗೆ ನೇಮಕಾತಿ! ಈಗಲೇ ಅರ್ಜಿಯನ್ನು ಸಲ್ಲಿಸಿ. ಈಗ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳಿಗೆ ರಾಜ್ಯ ಸರ್ಕಾರ ಈಗ ಸಿಹಿ ಸುದ್ದಿಯೊಂದನ್ನು ನೀಡಿದೆ. ಈಗ ಶಿಬಿರದಲ್ಲಿ 4,656 ಕಾನ್ಸ್ಟೇಬಲ್ ಹಾಗೂ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟವಾಗಲಿದೆ. ಈಗ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಸುಮಾರು 18,581 ಖಾಲಿ ಹುದ್ದೆಗಳು ಇದ್ದು. ಈ ಒಂದು ಹುದ್ದೆಗಳ ಭರ್ತಿಗೆ ಈಗ ಕಾಲ ಕೂಡಿಬಂದಿದೆ. ಇಲಾಖೆಯಲ್ಲಿ … Read more