Labour Card Scholarship: ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸ್ಕಾಲರ್ಷಿಪ್ ಅರ್ಜಿ ಸಲ್ಲಿಕೆ ಪ್ರಾರಂಭ! ಈಗಲೇ ಅರ್ಜಿ ಸಲ್ಲಿಸಿ.

Labour Card Scholarship

Labour Card Scholarship: ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸ್ಕಾಲರ್ಷಿಪ್ ಅರ್ಜಿ ಸಲ್ಲಿಕೆ ಪ್ರಾರಂಭ! ಈಗಲೇ ಅರ್ಜಿ ಸಲ್ಲಿಸಿ. ಈಗ ಕರ್ನಾಟಕದ ಕಟ್ಟಡ ಕಾರ್ಮಿಕರ ಕುಟುಂಬಗಳ ದಿನ ನಿತ್ಯದ ಜೀವನದಲ್ಲಿ ಈಗಾಗಲೇ ಅನೇಕ ಸವಾಲುಗಳನ್ನು ಎದುರಿಸುತ್ತಾ ಇರುತ್ತಾರೆ. ಆದರೆ ಈಗ ರಾಜ್ಯ ಸರ್ಕಾರವು ಕಾರ್ಮಿಕ ಕಲ್ಯಾಣ ಮಂಡಳಿ ಇಂತಹ ಕುಟುಂಬಗಳ ಮಕ್ಕಳ ಭವಿಷ್ಯವನ್ನು ಸುರಕ್ಷಿತಗೊಳಿಸಲು ಈಗ ಮುಂದಾಗಿದೆ ಎಂದು ಹೇಳಿದರೆ ತಪ್ಪಾಗುವುದಿಲ್ಲ. ಈಗ 2025 26ರ ಶೈಕ್ಷಣಿಕ ಸಾಲಿಗೆ ಯೋಜನೆ ಅಡಿಯಲ್ಲಿ ಆರ್ಥಿಕ ನೆರವನ್ನು ನೀಡಲು ಅರ್ಜಿಗಳನ್ನು ಪ್ರಾರಂಭ … Read more