New Ration Card Distribuation Within 15 Days: ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಪ್ರಾರಂಭ! ಈಗ 15 ದಿನಗಳಲ್ಲಿ ರೇಷನ್ ಕಾರ್ಡ್ ದೊರೆಯುತ್ತೆ!
New Ration Card Distribuation Within 15 Days: ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಪ್ರಾರಂಭ! ಈಗ 15 ದಿನಗಳಲ್ಲಿ ರೇಷನ್ ಕಾರ್ಡ್ ದೊರೆಯುತ್ತೆ! ಈಗ ನಮ್ಮ ರಾಜ್ಯದಲ್ಲಿ ಆಡಳಿತ ಮಾಡುತ್ತಿರುವ ಸರ್ಕಾರ ಈಗ ಬಿಪಿಎಲ್ ರೇಷನ್ ಕಾರ್ಡ್ ರದ್ದತಿ ಪ್ರಕ್ರಿಯೆ ತುಂಬಾ ಜೋರಾಗಿ ನಡೆಯುತ್ತಿದ್ದು. ಈಗ ಯಾರೆಲ್ಲ ತಮ್ಮ ರೇಷನ್ ಕಾರ್ಡ್ ರದ್ದಾಗಿದೆ. ಅವರು ಈಗ ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದು. ಹಾಗೆಯೆ ತಿದ್ದುಪಡಿಗಳನ್ನು ಮಾಡಿಸಿಕೊಳ್ಳಬಹುದಾಗಿದೆ. ಈಗ ರದ್ದಾದಂತ … Read more