PM Viswakarma Yojane Loan: ಪಿಎಂ ವಿಶ್ವಕರ್ಮ ಯೋಜನೆ ಅಡಿಯಲ್ಲಿ 50,000 ದಿಂದ 1 ಲಕ್ಷದವರೆಗೆ ಸಾಲವನ್ನು ಪಡೆಯಿರಿ. ಈಗಲೇ ಅರ್ಜಿ ಸಲ್ಲಿಸಿ.

PM Viswakarma Yojane Loan

PM Viswakarma Yojane Loan: ಪಿಎಂ ವಿಶ್ವಕರ್ಮ ಯೋಜನೆ ಅಡಿಯಲ್ಲಿ 50,000 ದಿಂದ 1 ಲಕ್ಷದವರೆಗೆ ಸಾಲವನ್ನು ಪಡೆಯಿರಿ. ಈಗಲೇ ಅರ್ಜಿ ಸಲ್ಲಿಸಿ. ಈಗ ನಮ್ಮ ಭಾರತದ ಸಾಂಪ್ರದಾಯಿಕ ಕೈಗಾರಿಕೆಗಳಲ್ಲಿ ತೊಡಗಿರುವಂತಹ ಕುಂಬಾರ, ಚಿನ್ನಗಾರ, ಬಡಗ ಮತ್ತು ಇತರ 18 ವೃತ್ತಿಗಳ ಕಾರ್ಮಿಕರಿಗೆ ಈಗ ಕೇಂದ್ರ ಸರ್ಕಾರದ ಈ ಒಂದು ಪಿಎಂ ವಿಶ್ವಕರ್ಮ ಯೋಜನೆಯ ಒಂದು ದೊಡ್ಡ ಬೆಂಬಲವಾಗಿದೆ ಎಂದು ಹೇಳಿದರೆ ತಪ್ಪಾಗುವುದಿಲ್ಲ. ಈಗ ನಮ್ಮ ದೇಶದ ಪ್ರಧಾನಮಂತ್ರಿಯದಂತಹ ನರೇಂದ್ರ ಮೋದಿಜಿ ಅವರು ಸಪ್ಟೆಂಬರ್ 17 2018 … Read more