Sainika School Requerment: ಸೈನಿಕ ಶಾಲೆಯಲ್ಲಿ ನೇಮಕಾತಿ! ಟೀಚರ್ ಮತ್ತು ವಾರ್ಡ್ ನ ಹುದ್ದೆಗಳಿಗೆ ಅರ್ಜಿ ಪ್ರಾರಂಭ! ಈಗಲೇ ಅರ್ಜಿ ಸಲ್ಲಿಸಿ.
Sainika School Requerment: ಸೈನಿಕ ಶಾಲೆಯಲ್ಲಿ ನೇಮಕಾತಿ! ಟೀಚರ್ ಮತ್ತು ವಾರ್ಡ್ ನ ಹುದ್ದೆಗಳಿಗೆ ಅರ್ಜಿ ಪ್ರಾರಂಭ! ಈಗಲೇ ಅರ್ಜಿ ಸಲ್ಲಿಸಿ. ಈಗ ನಿಮ್ಮ ಮನೆಯಲ್ಲಿ ಏನಾದರೂ ಕೆಲಸವಿಲ್ಲದೆ ಕೂತಿರುವಂತ ಪದವಿ ವಿದ್ಯಾರ್ಥಿಗಳು ಹಾಗೂ 10ನೇ ತರಗತಿ ಪಾಸಾದ ಅಭ್ಯರ್ಥಿಗಳು ಇದ್ದರೆ ಈಗ ಪ್ರತಿಷ್ಠಿತ ಸೈನಿಕ ಶಾಲೆಯಲ್ಲಿ ಕೆಲಸವನ್ನು ಗಿಟ್ಟಿಸಿಕೊಳ್ಳಬೇಕು ಎಂಬುವ ಕನಸನ್ನು ಹೊಂದಿರುವ ಪ್ರತಿಯೊಬ್ಬರಿಗೂ ಕೂಡ ಇದೊಂದು ಸಿಹಿ ಸುದ್ದಿ ಎಂದು ಹೇಳಬಹುದು. ಈಗ ವಿಜಯಪುರ ಜಿಲ್ಲೆಯ ಸೈನಿಕ್ ಶಾಲೆಯು ಈಗ ಖಾಲಿ ಇರುವ ಹುದ್ದೆಗಳನ್ನು … Read more