Gruhalakshmi Yojane Society Bank Loan: ಗೃಹಲಕ್ಷ್ಮಿ ಫಲಾನುಭವಿಗಳಿಗೆ ಈಗ ಸೊಸೈಟಿ ಬ್ಯಾಂಕಿನಿಂದ ಕಡಿಮೆ ಬಡ್ಡಿ ದರದಲ್ಲಿ 3 ಲಕ್ಷದವರೆಗೆ ಸಾಲ!
Gruhalakshmi Yojane Society Bank Loan: ಗೃಹಲಕ್ಷ್ಮಿ ಫಲಾನುಭವಿಗಳಿಗೆ ಈಗ ಸೊಸೈಟಿ ಬ್ಯಾಂಕಿನಿಂದ ಕಡಿಮೆ ಬಡ್ಡಿ ದರದಲ್ಲಿ 3 ಲಕ್ಷದವರೆಗೆ ಸಾಲ! ಈಗ ನಮ್ಮ ಕರ್ನಾಟಕದಲ್ಲಿ ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ ಈಗ ಪ್ರತಿ ತಿಂಗಳು 2000 ಹಣವನ್ನು ಪಡೆಯುತ್ತಿರುವಂತಹ ನಮ್ಮ ರಾಜ್ಯದ ಮಹಿಳೆಯರಿಗೆ ಇದೀಗ ರಾಜ್ಯ ಸರ್ಕಾರವು ಮತ್ತೊಂದು ದೊಡ್ಡ ಮಾಹಿತಿಯನ್ನು ಬಿಡುಗಡೆಯನ್ನು ನೀಡಿದೆ. ಈಗ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಡಿಯಲ್ಲಿ ಗೃಹಲಕ್ಷ್ಮಿ ವಿವಿಧ ಉದ್ದೇಶ ಸಹಕಾರಿ ಸಂಘವನ್ನು ಸ್ಥಾಪಿಸಿ. ಈಗ ಈ ಒಂದು ಗೃಹಲಕ್ಷ್ಮಿ … Read more