Vidyasiri Scholarship Apply Start: ವಿದ್ಯಾಸಿರಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಪ್ರಾರಂಭ! ಈಗಲೇ ಅರ್ಜಿ ಸಲ್ಲಿಸಿ.

Vidyasiri Scholarship Apply Start

Vidyasiri Scholarship Apply Start: ವಿದ್ಯಾಸಿರಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಪ್ರಾರಂಭ! ಈಗಲೇ ಅರ್ಜಿ ಸಲ್ಲಿಸಿ. ಈಗ ನಮ್ಮ ಕರ್ನಾಟಕ ಸರ್ಕಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ನಮ್ಮ ರಾಜ್ಯದಲ್ಲಿರುವಂತ ಬಡ ಹಾಗೂ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಅವರು ತಮ್ಮ ಶಿಕ್ಷಣವನ್ನು ಮುನ್ನಡೆಸಿಕೊಂಡು ಹೋಗಲು ಸಹಾಯವಾಗಲು ಹೀಗೆ ಈ ಒಂದು ವಿದ್ಯಾಸಿರಿ ವಿದ್ಯಾರ್ಥಿ ವೇತನವನ್ನು ಬಿಡುಗಡೆ ಮಾಡಿದೆ. ಈಗ ಈ ಒಂದು ವಿದ್ಯಾರ್ಥಿ ವೇತನದ ಯೋಜನೆಯು ಪದವಿಪೂರ್ವ ಪದವಿ ಸ್ನಾತ ಕೋತ್ತರ ಮತ್ತು ವೃತ್ತಿಪರ ಕೋರ್ಸ್ … Read more