Village Assistant Requerment: ರಾಜ್ಯ ಸರ್ಕಾರದಿಂದ ಕಂದಾಯ ಇಲಾಖೆಯಲ್ಲಿ ಹುದ್ದೆಗಳಿಗೆ ನೇಮಕಾತಿ ಪ್ರಾರಂಭ! ಈಗಲೇ ಅರ್ಜಿ ಸಲ್ಲಿಸಿ.
Village Assistant Requerment: ರಾಜ್ಯ ಸರ್ಕಾರದಿಂದ ಕಂದಾಯ ಇಲಾಖೆಯಲ್ಲಿ ಹುದ್ದೆಗಳಿಗೆ ನೇಮಕಾತಿ ಪ್ರಾರಂಭ! ಈಗಲೇ ಅರ್ಜಿ ಸಲ್ಲಿಸಿ. ಈಗ ಕರ್ನಾಟಕ ರಾಜ್ಯ ಸರ್ಕಾರವು ಕಂದಾಯ ಇಲಾಖೆಯಲ್ಲಿ 2025ರ ಸಾಲಿನಲ್ಲಿ ಈಗ 500 ಖಾಲಿ ಹುದ್ದೆಗಳು ಭರ್ತಿಗಾಗಿ ಅರ್ಜಿಗಳನ್ನು ಪ್ರಾರಂಭ ಮಾಡಿದ್ದು. ಈ ಒಂದು ನೇಮಕಾತಿಯಲ್ಲಿ ಈಗ ಗ್ರಾಮ ಲೇಖಕಿಗೆ, ಪ್ರಥಮ ದರ್ಜೆ ಸಹಾಯಕ ಮತ್ತು ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳಿಗೆ ಸಂಬಂಧಿಸಿದಂತೆ ನೀಡಲಾಗಿದೆ. ಈಗ ಈ ಒಂದು ಅವಕಾಶವೂ ಕರ್ನಾಟಕದಲ್ಲಿ ಸರ್ಕಾರಿ ಉದ್ಯೋಗವನ್ನು ಬಯಸುವಂತಹ ಉದ್ಯೋಗ ಆಕಾಂಕ್ಷಿಗಳಿಗೆ … Read more