Toady Gold Price Hike: ಕರ್ನಾಟಕದಲ್ಲಿ ಇಂದಿನ ಬಂಗಾರದ ಬೆಲೆ ಭರ್ಜರಿಯಾಗಿ ಏರಿಕೆ! ಇಲ್ಲಿದೆ ನೋಡಿ ಬಂಗಾರದ ಬೆಲೆ!
ಈಗ ನಮ್ಮ ರಾಜ್ಯದಲ್ಲಿ ಎಂದು ಬಂಗಾರದ ಬೆಲೆ ಭರ್ಜರಿಯಾಗಿ ಏರಿಕೆಯನ್ನು ಕಂಡಿದ್ದು. ನೀವು ಕೂಡ ಬಂಗಾರ ಖರೀದಿ ಮಾಡಬೇಕೆಂದರೆ ಒಂದು ಬಾರಿ ಬಂಗಾರದ ಬೆಲೆ ತಿಳಿದುಕೊಳ್ಳಿ ಇಲ್ಲವಾದರೆ ನೀವು ಹೆಚ್ಚಿನ ಬೆಲೆಯನ್ನು ನೀಡಿ ಬಂಗಾರವನ್ನು ಖರೀದಿ ಮಾಡುವ ಸಮಯ ಬರಬಹುದು. ಈಗ ಸ್ನೇಹಿತರೆ ಈಗ ಈ ಒಂದು ಬಂಗಾರ ಖರೀದಿ ಮಾಡುವಂತ ಸಮಯದಲ್ಲಿ ಒಂದು ಬಾರಿ ಬಂಗಾರದ ಬೆಲೆ ತಿಳಿದುಕೊಳ್ಳುವುದು ಉತ್ತಮ.

ಅದೇ ರೀತಿಯಾಗಿ ನಿಮಗೆ ತಿಳಿದಿರುವಂತೆ ಪ್ರತಿಯೊಂದು ಕಾರ್ಯಕ್ರಮಗಳಲ್ಲಿ ಅಥವಾ ಸಮಾರಂಭಗಳಲ್ಲಿ ಈ ಒಂದು ಬಂಗಾರವು ಪ್ರಮುಖವಾದಂಥ ಪಾತ್ರವನ್ನು ವಹಿಸುತ್ತದೆ. ಆ ಒಂದು ಸಂದರ್ಭದಲ್ಲಿ ಈಗ ನೀವು ಬಂಗಾರ ಖರೀದಿ ಮಾಡುವ ಸಮಯದಲ್ಲಿ ಬಂಗಾರದ ಬೆಲೆ ತಿಳಿದುಕೊಳ್ಳುವುದು ಉತ್ತಮ. ಇಲ್ಲವಾದರೆ ನೀವು ಬಂಗಾರ ಖರೀದಿ ಮಾಡಿದ ಸಮಯದಲ್ಲಿ ಬೆಲೆ ಏರಿಕೆಯಾಗಿದೆಯೋ ಅಥವಾ ಇಳಿಕೆಯಾಗಿದೆ ಎಂಬ ಮಾಹಿತಿ ತಿಳಿದುಕೊಳ್ಳದೆ ಬಂಗಾರ ಖರೀದಿ ಮಾಡಿದರೆ ಹೆಚ್ಚು ಕಡಿಮೆ ಹಣವನ್ನು ನೀಡಿ ನೀವು ಬಂಗಾರವನ್ನು ಖರೀದಿ ಮಾಡಬಹುದಾಗಿದೆ. ಆದ ಕಾರಣ ಇಂದಿನ ಬಂಗಾರದ ಬೆಲೆ ಏರಿಕೆಯಾಗಿದೆ ಅಥವಾ ಇಳಿಕೆಯಾಗಿದೆ ಎಂಬುದರ ಬಗ್ಗೆ ಮಾಹಿತಿ ಪಡೆಯಲು ನಮ್ಮ ಈ ಒಂದು ಲೇಖನವನ್ನು ಕೊನೆಯವರೆಗೂ ಓದಿ..
ಕರ್ನಾಟಕದಲ್ಲಿ ಬಂಗಾರದ ಬೆಲೆ ಭರ್ಜರಿ ಏರಿಕೆ
18 ಕ್ಯಾರೆಟ್ ಬಂಗಾರದ ಬೆಲೆ
- 18 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 10,146
- 18 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ): 1,01,460
- 18 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ): 10,14,600
ಇಂದು ಸ್ನೇಹಿತರೆ ನಮ್ಮ ರಾಜ್ಯದಲ್ಲಿ 18 ಕ್ಯಾರೆಟ್ ಬಂಗಾರದ ಬೆಲೆಯು ಈಗ ಗ್ರಾಂಗೆ 82 ರೂಪಾಯಿಗಳವರೆಗೆ ಭರ್ಜರಿ ಏರಿಕೆಯನ್ನು ಕಂಡಿದ್ದು. ಈಗ ಬಂಗಾರ ಖರೀದಿ ಮಾಡುವವರು ಈ ಒಂದು ಮಾಹಿತಿ ಪಡೆದುಕೊಂಡು ಖರೀದಿ ಮಾಡುವುದು ಉತ್ತಮ.
22 ಕ್ಯಾರೆಟ್ ಬಂಗಾರದ ಬೆಲೆ
- 22 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 12,2400
- 22 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ): 1,24,000
- 22 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ): 12,40,000
ಇಂದು ಸ್ನೇಹಿತರೆ ನಮ್ಮ ರಾಜ್ಯದಲ್ಲಿ 22 ಕ್ಯಾರೆಟ್ ಬಂಗಾರದ ಬೆಲೆಯು ಈಗ ಗ್ರಾಂ ಗೆ 100 ರೂಪಾಯಿಗಳವರೆಗೆ ಭರ್ಜರಿ ಏರಿಕೆಯನ್ನು ಕಂಡಿದೆ.
24 ಕ್ಯಾರೆಟ್ ಬಂಗಾರದ ಬೆಲೆ
- 24 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 13,528
- 24 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ):1,35,280
- 24 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ): 13,52,800
ಈಗ ನಾವು ಈ ಮೇಲೆ ತಿಳಿಸುವ ಮಾಹಿತಿ ಪ್ರಕಾರ ಇಂದು ಸ್ನೇಹಿತರೆ, 24 ಕ್ಯಾರೆಟ್ ಬಂಗಾರದ ಬೆಲೆಯೂ ಪ್ರತಿ ಗ್ರಾಂ ಗೆ 110 ರೂಪಾಯಿಗಳವರೆಗೆ ಭರ್ಜರಿ ಏರಿಕೆ ಕಂಡಿದೆ.