Udyogini Scheme Loan: ಈಗ ಉದ್ಯೋಗಿನಿ ಯೋಜನೆಯ ಮೂಲಕ 3 ಲಕ್ಷದವರೆಗೆ ಸಾಲ ಪಡೆಯಿರಿ. ಹಾಗೆ 1.5ಲಕ್ಷ ಸಬ್ಸಿಡಿ ಕೂಡ ಪಡೆಯಿರಿ. ಇಲ್ಲಿದೆ ನೋಡಿ ಮಾಹಿತಿ.
ಈಗ ನಮ್ಮ ಕರ್ನಾಟಕದಲ್ಲಿ ಮಹಿಳಾ ಸಬಲೀಕರಣಕ್ಕಾಗಿ ಹೊಸ ಆಶಾಕಿರಣ ಎಂದು ಹೇಳಿದರೆ ಇದು ತಪ್ಪಾಗುವುದಿಲ್ಲ. ಈಗ ಈ ಒಂದು ಯೋಜನೆಗಳ ಮೂಲಕ 3 ಲಕ್ಷದವರೆಗೆ ಸಾಲವನ್ನು ಪಡೆದುಕೊಳ್ಳಬಹುದು. ಅದೇ ರೀತಿಯಾಗಿ ಕರ್ನಾಟಕದ ಮಹಿಳೆಯರು ತಮ್ಮ ಆರ್ಥಿಕ ಸ್ವಾತಂತ್ರ್ಯವನ್ನು ಸಾಧಿಸುವ ಉದ್ದೇಶದಿಂದಾಗಿ ಹೊಸ ಹಂತಗಳನ್ನು ಚಿಗುರಿಸುತ್ತಾ ಇದ್ದಾರೆ.

ಅದೇ ರೀತಿಯಾಗಿ ಈಗ ನಮ್ಮ ರಾಜ್ಯ ಸರ್ಕಾರವು ಕೂಡ ಕರ್ನಾಟಕದ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಈಗ 2025 26ನೇ ಆರ್ಥಿಕ ವರ್ಷಕ್ಕಾಗಿ ಈಗ 5 ಪ್ರಮುಖ ಯೋಜನೆಗಳನ್ನು ಈಗ ಜಾರಿಗೆ ಮಾಡಿದೆ. ಈಗ ಈ ಒಂದು ಯೋಜನೆಗಳ ಮೂಲಕ ಸಾವಿರಾರು ಮಹಿಳೆಯರು ಮತ್ತು ಲಿಂಗೈಕ್ಯರ ಸಮುದಾಯ ಮತ್ತು ಸ್ವಯಂ ಉದ್ಯೋಗದಲ್ಲಿ ಅವಕಾಶವನ್ನು ಪಡೆದುಕೊಳ್ಳುತ್ತಿದ್ದಾರೆ.
ಈ ಒಂದು ಯೋಜನೆಗಳು ಈಗ ಕೇವಲ ಹಣಕಾಸಿನ ನೆರವಲ್ಲ ಅಷ್ಟೇ ಅಲ್ಲದೆ ಈಗ ಬದಲಿಗೆ ಕೌಶಲ್ಯ ಅಭಿವೃದ್ಧಿ ಸಾಮಾಜಿಕ ಸುರಕ್ಷತೆ ಮತ್ತು ಗೌರವಿತ ಜೀವನವನ್ನು ಖಚಿತಪಡಿಸುವುದು ಉಪಕ್ರಮಗಳನ್ನು ತೆಗೆದುಕೊಳ್ಳುತ್ತಿವೆ. ಈಗ ಈ ಒಂದು ಉದ್ಯೋಗಿನಿ ಯೋಜನೆಯ ಮೂಲಕ 3 ಲಕ್ಷದವರೆಗೆ ನೀವು ಬಡ್ಡಿ ರಹಿತ ಸಾಲದೊಂದಿಗೆ ಶೇಕಡ 50ರಷ್ಟು ಸಬ್ಸಿಡಿಯನ್ನು ಈ ಒಂದು ಯೋಜನೆಗಳ ಮೂಲಕ ಪಡೆದುಕೊಳ್ಳಬಹುದು.
ಉದ್ಯೋಗಿನಿ ಯೋಜನೆಯ ಮಾಹಿತಿ
ಈಗ ಮಹಿಳೆಯರ ಸ್ವಯಂ ಉದ್ಯೋಗವನ್ನು ಉತ್ತೇಜಿಸಲು ವಿಶೇಷವಾಗಿ ರೂಪಿಸಲ್ಪಟ್ಟಿರುವಂತಹ ಈ ಒಂದು ಉದ್ಯೋಗಿನಿ ಯೋಜನೆಯ ವೇಗ 3 ಲಕ್ಷದವರೆಗೆ ಬಡ್ಡಿ ರಹಿತ ಸಾಲವನ್ನು ಈಗ ನೀಡಲು ಮುಂದಾಗಿದೆ. ಅಷ್ಟೇ ಅಲ್ಲದೆ ಈ ಒಂದು ಸಬ್ಸಿಡಿ ಪ್ರಮಾಣವು ವರ್ಗಕ್ಕೆ ತಕ್ಕಂತೆ ಬದಲಾಗುತ್ತ ಇರುತ್ತದೆ ಅಂದರೆ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಶೇಕಡ 50ರಷ್ಟು ಹಾಗೂ ಸಾಮಾನ್ಯ ವರ್ಗಕ್ಕೆ ಶೇಕಡ 30ರಷ್ಟು ಸಬ್ಸಿಡಿಯನ್ನು ಈ ಒಂದು ಯೋಜನೆ ಮೂಲಕ ಪಡೆದುಕೊಳ್ಳಬಹುದು.
ಹಾಗೆ ಈ ಒಂದು ಯೋಜನೆಯ ಉದ್ದೇಶವೇನೆಂದರೆ ಈಗ ಆರ್ಥಿಕವಾಗಿ ದುರ್ಬಲ ಮಹಿಳೆಯರನ್ನು ಹಣಕಾಸಿನ ವ್ಯವಹಾರಗಳಿಗೆ ಸಿಕ್ಕಿ ಸಾಲದಿಂದ ರಕ್ಷಿಸಿ ಸ್ವಂತ ವ್ಯಾಪಾರವನ್ನು ಪ್ರಾರಂಭ ಮಾಡಲು ಸಹಾಯ ಮಾಡುವುದು. ಈ ಒಂದು ಯೋಜನೆ ಮುಖ್ಯ ಉದ್ದೇಶವಾಗಿದೆ. ಅಷ್ಟೇ ಅಲ್ಲದೆ ಈಗ ಈ ಒಂದು ಯೋಜನೆ ಅಡಿಯಲ್ಲಿ ಈಗಾಗಲೇ ಸಾವಿರಾರು ಮಹಿಳೆಯರು ಯಶಸ್ವಿಯಾಗಿ ತಮ್ಮ ಉದ್ಯಮಗಳನ್ನು ನಡೆಸುತ್ತಾ ಇದ್ದಾರೆ.
ಅರ್ಹತೆಗಳು ಏನು?
ಈಗ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡುವ ಮಹಿಳೆಯರು ಈ ಒಂದು ಕೆಳಗಿನ ಅರ್ಹತೆಗಳನ್ನು ಹೊಂದಿರಬೇಕು. ಆಗ ಮಾತ್ರ ಅವರು ಕೂಡ ಈ ಒಂದು ಯೋಜನೆಗಳಿಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.
- ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸುವ ಮಹಿಳೆಯರು ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕು.
- ಆನಂತರ ಅರ್ಜಿದಾರರು ಅಂದರೆ ಮಹಿಳೆಯರು 18ರಿಂದ 55 ವರ್ಷದ ಒಳಗೆ ವಯಸ್ಸನ್ನು ಹೊಂದಿರಬೇಕು.
- ಆನಂತರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ವಾರ್ಷಿಕ ಆದಾಯ 2 ಲಕ್ಷಕ್ಕಿಂತ ಕಡಿಮೆ ಇರಬೇಕು ಹಾಗೂ ಸಾಮಾನ್ಯ ವರ್ಗದ ಮಹಿಳೆಯರ ವಾರ್ಷಿಕ ಆದಾಯ 1.5 ಲಕ್ಷಕ್ಕಿಂತ ಕಡಿಮೆ ಇರಬೇಕು.
- ಅದೇ ರೀತಿಯಾಗಿ ಈ ಹಿಂದೆ ಸರ್ಕಾರಿ ಸಬ್ಸಿಡಿ ಸಾಲವನ್ನು ಪಡೆದುಕೊಂಡಿರಬಾರದು ಹಾಗೂ ಸರ್ಕಾರಿ ಉದ್ಯೋಗದ ಕುಟುಂಬಗಳಿಗೆ ಅವಕಾಶವನ್ನು ಇರುವುದಿಲ್ಲ.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ರೇಷನ್ ಕಾರ್ಡ್
- ಬ್ಯಾಂಕ್ ಖಾತೆಯ ವಿವರ
- ಮೊಬೈಲ್ ನಂಬರ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಇತ್ತೀಚಿನ ಭಾವಚಿತ್ರ
- ಬ್ಯಾಂಕ್ ಖಾತೆಗೆ ವಿವರ
- ವೋಟರ್ ಐಡಿ
- ವಸತಿ ಪ್ರಮಾಣ ಪತ್ರಗಳು
ಅರ್ಜಿ ಸಲ್ಲಿಸುವುದು ಹೇಗೆ?
ಈಗ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದರೆ ಈಗ ನಾವು ಈ ಕೆಳಗೆ ನೀಡಿರುವ ಅಧಿಕೃತ ಲಿಂಕಿನ ಮೇಲೆ ನೀವು ಕ್ಲಿಕ್ ಮಾಡಿಕೊಂಡು ಅದರಲ್ಲಿರುವಂತಹ ಡೌನ್ಲೋಡ್ ಮಾಡಿಕೊಂಡು ನಂತರ ಅದಕ್ಕೆ ಬೇಕಾಗುವಂತ ಪ್ರತಿಯೊಂದು ದಾಖಲೆಗಳನ್ನು ಸರಿಯಾದ ರೀತಿಯಲ್ಲಿ ಅಪ್ಲೋಡ್ ಮಾಡುವುದರ ಮೂಲಕ ಈಗ ನೀವು ಕೂಡ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಿ. ಈ ಒಂದು ಯೋಜನೆ ಮೂಲಕ ಲಾಭಗಳನ್ನು ಪಡೆದುಕೊಳ್ಳಬಹುದು.
Link : Apply Now