Vidyasiri Scholarship Apply Start: ವಿದ್ಯಾಸಿರಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಪ್ರಾರಂಭ! ಈಗಲೇ ಅರ್ಜಿ ಸಲ್ಲಿಸಿ.

Vidyasiri Scholarship Apply Start: ವಿದ್ಯಾಸಿರಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಪ್ರಾರಂಭ! ಈಗಲೇ ಅರ್ಜಿ ಸಲ್ಲಿಸಿ.

ಈಗ ನಮ್ಮ ಕರ್ನಾಟಕ ಸರ್ಕಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ನಮ್ಮ ರಾಜ್ಯದಲ್ಲಿರುವಂತ ಬಡ ಹಾಗೂ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಅವರು ತಮ್ಮ ಶಿಕ್ಷಣವನ್ನು ಮುನ್ನಡೆಸಿಕೊಂಡು ಹೋಗಲು ಸಹಾಯವಾಗಲು ಹೀಗೆ ಈ ಒಂದು ವಿದ್ಯಾಸಿರಿ ವಿದ್ಯಾರ್ಥಿ ವೇತನವನ್ನು ಬಿಡುಗಡೆ ಮಾಡಿದೆ.

Vidyasiri Scholarship Apply Start

ಈಗ ಈ ಒಂದು ವಿದ್ಯಾರ್ಥಿ ವೇತನದ ಯೋಜನೆಯು ಪದವಿಪೂರ್ವ ಪದವಿ ಸ್ನಾತ ಕೋತ್ತರ ಮತ್ತು ವೃತ್ತಿಪರ ಕೋರ್ಸ್ ಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಪ್ರತಿಯೊಬ್ಬ ವಿದ್ಯಾರ್ಥಿಗಳು ಕೂಡ ಈಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಮಾಡಬಹುದು. ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವಂತಹ ಸಂಪೂರ್ಣವಾದ ಮಾಹಿತಿ ಈ ಒಂದು ಲೇಖನದಲ್ಲಿ ಇದೆ.

ವಿದ್ಯಾರ್ಥಿ ವೇತನದ ಮಾಹಿತಿ

ಈಗ ಈ ಒಂದು ವಿದ್ಯಾಸಿರಿ ವಿದ್ಯಾರ್ಥಿ ವೇತನದ ಯೋಜನೆಯ ಮುಖ್ಯ ಉದ್ದೇಶವು ಏನೆಂದರೆ ಈಗ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯಲು ಪ್ರೋತ್ಸಾಹವನ್ನು ನೀಡುವ ಉದ್ದೇಶದಿಂದ ಅವರಿಗೆ ಆರ್ಥಿಕವಾಗಿ 15,000 ದವರೆಗೆ ಸಹಾಯ ಮಾಡಲು ಈಗ ಈ ಒಂದು ವಿದ್ಯಾರ್ಥಿ ವೇತನವನ್ನು ಬಿಡುಗಡೆ ಮಾಡಿದೆ.

ಅರ್ಹತೆಗಳು ಏನು?

  • ಈ ಒಂದು ವಿದ್ಯಾರ್ಥಿ ವೇತನಕ್ಕೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಲು ನಾವು ಈ ಕೆಳಗೆ ತಿಳಿಸಿರುವ ಪ್ರತಿಯೊಂದು ಅರ್ಹತೆಗಳನ್ನು ಅವರು ಕಡ್ಡಾಯವಾಗಿ ಹೊಂದಿರಬೇಕಾಗುತ್ತದೆ.
  • ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಯು 10ನೇ ತರಗತಿಯನ್ನು ಕಡ್ಡಾಯವಾಗಿ ಪಾಸಾಗಿರಬೇಕು.
  • ಆನಂತರ ಅವರ ಕುಟುಂಬದ ವಾರ್ಷಿಕ ಆದಾಯವು 2.5 ಲಕ್ಷಕ್ಕಿಂತ ಕಡಿಮೆ ಇರಬೇಕಾಗುತ್ತದೆ.
  • ಆನಂತರ ಒಂದು ಕುಟುಂಬದಲ್ಲಿ ಗರಿಷ್ಠ 2 ಗಂಡು ಮಕ್ಕಳ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
  • ಆನಂತರ ಅರ್ಜಿದಾರರು ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕು.

ಬೇಕಾಗುವ ದಾಖಲೆಗಳು ಏನು?

  • ಆಧಾರ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಶೈಕ್ಷಣಿಕ ಪ್ರಮಾಣ ಪತ್ರಗಳು
  • ಬ್ಯಾಂಕ್ ಖಾತೆ ವಿವರ
  • ಮೊಬೈಲ್ ನಂಬರ್
  • ಇಮೇಲ್ ಐಡಿ
  • ಇತ್ತೀಚಿನ ಭಾವಚಿತ್ರ

ಅರ್ಜಿ ಸಲ್ಲಿಸುವುದು ಹೇಗೆ?

  • ಈಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ನೀವು ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದರೆ ಈಗ ನಾವು ಈ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿಕೊಂಡು ಈ ಒಂದು ವಿದ್ಯಾರ್ಥಿ ವೇತನದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕಾಗುತ್ತದೆ.
  • ಆನಂತರ ಒಂದು ಅರ್ಜಿ ಫಾರ್ಮ್ ನಲ್ಲಿ ಬೇಕಾಗುವಂತಹ ವೈಯಕ್ತಿಕ ದಾಖಲೆಗಳು ಹಾಗೂ ಶೈಕ್ಷಣಿಕ ಮಾಹಿತಿ ಮಾಡಬೇಕಾಗುತ್ತದೆ.
  • ಆನಂತರ ಸ್ನೇಹಿತರು ಅದಕ್ಕೆ ಬೇಕಾಗುವಂತಹ ಅಗತ್ಯ ದಾಖಲೆಗಳನ್ನು ನೀವು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕಾಗುತ್ತದೆ.
  • ತದನಂತರ ಅದರಲ್ಲಿ ಭರ್ತಿ ಮಾಡಿರುವಂತಹ ಪ್ರತಿಯೊಂದು ದಾಖಲೆಗಳು ಸರಿಯಾಗಿದ್ದರೆ ನೀವು ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಕೆ ಮಾಡಬಹುದು.

LINK : Apply Now 

ಈಗ ನಾವು ಈ ಮನೆ ತಿಳಿಸಿರುವ ಪ್ರತಿಯೊಂದು ಹಂತಗಳನ್ನು ಅನುಸರಿಸುವುದರ ಮೂಲಕ ಈಗ ನೀವು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಮಾಡಿ. ಈ ಒಂದು ವಿದ್ಯಾರ್ಥಿ ವೇತನದ ಲಾಭವನ್ನು ಪಡೆಯಬಹುದು.

Leave a Comment